ಪುತ್ತೂರು: ಮತ್ತೊಂದು ಲವ್‌ ಜಿಹಾದ್ ಪ್ರಕರಣ : ಹಿಂದೂ ಹೆಸರಿನಲ್ಲಿ ಯುವತಿಯ ನಂಬಿಸಿರುವ ಅನ್ಯಕೋಮಿನ ಯುವಕ – Vishwanews24

Featured, ದಕ್ಷಿಣ ಕನ್ನಡ

ಪುತ್ತೂರು: ಯುವಕನಿಂದ ಲವ್ ಜಿಹಾದ್ ಆರೋಪ..

ಕುಂದಾಪುರ ಮೂಲದ ಹಿಂದೂ ಯುವತಿ ಹಾಗೂ ಕೋಟೇಶ್ವರದ ಅನ್ಯಕೋಮಿನ ಯುವಕ ಜೊತೆಯಾಗಿ ಪುತ್ತೂರಿನಲ್ಲಿ ಪತ್ತೆ..

ಹಿಂದೂ ಹೆಸರಿನಲ್ಲಿ ಯುವತಿಯನ್ನು ನಂಬಿಸಿರುವ ಅನ್ಯಕೋಮಿನ ಯುವಕ..

ಹಿಂದೂ ಯುವತಿಗೆ ಪುತ್ತೂರಿನಲ್ಲಿ ಮಾರ್ಕೆಟಿಂಗ್ ಕೆಲಸ ಕೊಡಿಸುವ ಆಮಿಷ ತೋರಿಸಿ ಲವ್ ಜಿಹಾದ್‌ಗೆ ಯತ್ನ..

ಪುತ್ತೂರು ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ಹಿಂದೂಪರ ಸಂಘಟನೆಗಳು..

ಪುತ್ತೂರು: ತಾನು ಹಿಂದೂ ಎಂದು ನಂಬಿಸಿ ಹಿಂದೂ ಯುವತಿ ಜೊತೆಗೆ ತಿರುಗಾಡುತ್ತಿದ್ದ ಅನ್ಯಕೋಮಿನ ಯುವಕನೊಬ್ಬನನ್ನು ಕಾರ್ಯಕರ್ತರು ಪತ್ತೆ ಹಚ್ಚಿ ಪೊಲೀಸ್ ಠಾಣೆಗೆ ಕರೆದೊಯ್ದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಕುಂದಾಪುರ ಮೂಲದ ಹಿಂದೂ ಯುವತಿ ಹಾಗೂ ಕೋಟೇಶ್ವರದ ಮುಸ್ಲಿಂ ಹುಡುಗ ಜೊತೆಯಾಗಿ ಪುತ್ತೂರಿನಲ್ಲಿ ಪತ್ತೆಯಾಗಿದ್ದಾರೆ. ಅನ್ಯಕೋಮಿನ ಯುವಕ ಅಮೀರ್ ಎಂದು ತಿಳಿದುಬಂದಿದೆ.

ತೊಂದರೆಗಳಿಂದ ಮುಕ್ತಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಹಿಂದೂ ಯುವತಿಗೆ ಪುತ್ತೂರಿನಲ್ಲಿ ಮಾರ್ಕೆಟಿಂಗ್ ಕೆಲಸ ಕೊಡಿಸುವ ಆಮಿಷ ತೋರಿಸಿ ಈತ ಲವ್‌ಹಿಹಾದ್‌ಗೆ ಯತ್ನಿಸಿದ್ದಾನೆ.ಇವರು ಹಲವು ಕಡೆಗಳಲ್ಲಿ ಸುತ್ತಾಡುತ್ತಿದ್ದರು ಎಂದು ತಿಳಿದುಬಂದಿದೆ.

ಕುಂದಾಪುರದ ಹಿಂದೂ ಸಂಘಟನೆಗಳು ಇವರ ಬಗ್ಗೆ ಪುತ್ತೂರು ಸಂಘಟನೆಗಳಿಗೆ ಮಾಹಿತಿ ನೀಡಿದ್ದು ಈ ಹಿನ್ನೆಲೆ ಅವರು ಈ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.ವಿಷಯ ತಿಳಿಯುತ್ತಲೇ ಠಾಣೆ ಮುಂದೆ ಹಿಂದೂಪರ ಸಂಘಟನೆಗಳು ಜಮಾಯಿಸಿದೆ.

ತುಳುನಾಡಿನ ನಂಬಿಕೆಯ ಕೊರಗಜ್ಜ..ಕಾರ್ಣಿಕದ ಕೊರಗಜ್ಜನ ಇತಿಹಾಸ ಗೊತ್ತಾ, ಇಲ್ಲಿದೆ ಓದಿ -Vishwanews24

Leave a Reply