ಪುತ್ತೂರು: ಮರದ ಗೆಲ್ಲು ಕಡಿಯುವ ವೇಳೆ ವಿದ್ಯುತ್ ಶಾಕ್ : ಮೆಸ್ಕಾಂ ಪವರ್ ಮ್ಯಾನ್ ಸಾವು – Vishwanews24
ಪುತ್ತೂರು: ಮರದ ಗೆಲ್ಲು ಕಡಿಯುವ ವೇಳೆ ವಿದ್ಯುತ್ ಶಾಕ್ : ಮೆಸ್ಕಾಂ ಪವರ್ ಮ್ಯಾನ್ ಸಾವು
ಪುತ್ತೂರು: ಮರದ ಗೆಲ್ಲು ಕಡಿಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮೆಸ್ಕಾಂ ಪವರ್ ಮ್ಯಾನ್ ಮೃತಪಟ್ಟಿರುವ ಘಟನೆ ಕುಂಬ್ರ ಸಮೀಪದ ಪರ್ಪುಂಜದಲ್ಲಿ ಮಂಗಳವಾರ ಮಧ್ಯಾಹ್ನ ( ಜು.12 ರಂದು ) ನಡೆದಿದೆ.
ಮೆಸ್ಕಾಂ ಕುಂಬ್ರ ಶಾಖೆಯ ಪವರ್ಮ್ಯಾನ್ ಬಸವರಾಜ್ (26) ಮೃತ ದುರ್ಧೈವಿ.
ಇವರು ಮೂಲತಃ ಬಾಗಲಕೋಟೆ ನಿವಾಸಿಯಾಗಿದ್ದು ಕೆಲವು ಸಮಯಗಳಿಂದ ಮೆಸ್ಕಾಂನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಶಿವಮೊಗ್ಗ: ಬಜರಂಗದಳ ಸಹ ಸಂಚಾಲಕ ಹಾಗೂ ಬಿಜೆಪಿ ಮುಖಂಡನ ಮೇಲೆ ಮಾರಣಾಂತಿಕ ದಾಳಿ – Vishwanews24
