BIG BREAKING : ನಟ ಪುನೀತ್ ರಾಜಕುಮಾರ್ ಆರೋಗ್ಯ ಸ್ಥಿತಿ ಗಂಭೀರ : ಆಸ್ಪತ್ರೆಗೆ ದಾಖಲು Vishwanews24
ಪುನೀತ್ ರಾಜ್ಕುಮಾರ್ ಗೆ ಲಘು ಹೃದಯಾಘಾತ ; ವಿಕ್ರಂ ಆಸ್ಪತ್ರೆಗೆ ದಾಖಲು – Vishwanews24
ಬೆಂಗಳೂರು : ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪುನೀತ್ ರಾಜ್ ಕುಮರ್ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಟನಿಗೆ ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಪುನೀರ್ ರಾಜ್ ಕುಮಾರ್ ಅವರಿಗೆ ಇಸಿಜಿ ಸೇರಿದಂತೆ ಹಲವು ಪರೀಕ್ಷೆಗಳನ್ನು ವೈದ್ಯರು ನಡೆಸುತ್ತಿದ್ದಾರೆ. ಜಿಮ್ ನಲ್ಲಿ ವ್ಯಾಯಾಮ ಮಾಡುವ ವೇಳೆ ಈ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಹೇಳಲಾಗುತ್ತಿದೆ.
