`ಪೊಲೀಸ್ ಕಾನ್ ಸ್ಟೆಬಲ್’ ಹುದ್ದೆಗಳ ವಯೋಮಿತಿ 27 ರಿಂದ 33 ವರ್ಷಕ್ಕೆ ಏರಿಕೆ : CM ಸಿದ್ದರಾಮಯ್ಯ  – vishwanews24

Featured, ರಾಜ್ಯ ನ್ಯೂಸ್

`ಪೊಲೀಸ್ ಕಾನ್ ಸ್ಟೆಬಲ್’ ಹುದ್ದೆಗಳ ವಯೋಮಿತಿ 27 ರಿಂದ 33 ವರ್ಷಕ್ಕೆ ಏರಿಕೆ : CM ಸಿದ್ದರಾಮಯ್ಯ 

ಮೈಸೂರು : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಇದ್ದು, ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಇದ್ದು, ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ. ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆಯನ್ನು ಆದಷ್ಟೂ ಶೀಘ್ರದಲ್ಲಿಯೇ ಏರ್ಪಡಿಸುವಂತೆ ಕೆ.ಪಿ.ಎಸ್.ಸಿ ಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

Leave a Reply