ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಎಸ್.ಡಿ.ಪಿ. ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಸೇರಿದಂತೆ ಮೂವರನ್ನುವಶಕ್ಕೆ ಪಡೆದ ಎನ್ಐಎ – Vishwanews24

Featured, ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಎಸ್.ಡಿ.ಪಿ. ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಸೇರಿದಂತೆ ಮತ್ತೆ ಮೂವರನ್ನುವಶಕ್ಕೆ ಪಡೆದ ಎನ್ಐಎ

ಸುಳ್ಯ:ಬಿಜೆಪಿಯ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳ ತಂಡ ಮತ್ತೆ ಮೂವರನ್ನು ವಶಕ್ಕೆ ಪಡೆದುಕೊಂಡಿದೆ.

ಶನಿವಾರ ಮುಂಜಾನೆ ಉಪ್ಪಿನಂಗಡಿ ಮತ್ತು ಸುಳ್ಯದಲ್ಲಿ ದಾಳಿ ಮಾಡಿದ ಅಧಿಕಾರಿಗಳ ತಂಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಬ್ರಾಹಿಂ ಶಾ, ಶಾಫಿ ಬೆಳ್ಳಾರೆ, ಹಾಗೂ ಇಕ್ಬಾಲ್ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Praveen Nettaru Murder Case: ರಾಜ್ಯಾದ್ಯಂತ ಎನ್‌ಐಎ ಅಧಿಕಾರಿಗಳ ದಾಳಿ; ಮತ್ತೆ ಮೂವರ ವಶ-3 more accused arrested relation with parveen nettaru murder case

ಶಾಫಿ ಬೆಳ್ಳಾರೆ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿಯಾಗಿದ್ದು, ಇಕ್ಬಾಲ್ ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯರಾಗಿದ್ದಾರೆ ಹಾಗೂ ಸುಳ್ಯದ ಇಬ್ರಾಹಿಂ ಸೇರಿ ಶನಿವಾರ ಮುಂಜಾನೆ ಮನೆಯಲ್ಲೇ ವಶಕ್ಕೆ ಪಡೆದುಕೊಂಡಿದ್ದಾರೆ.

ಕುಟುಂಬಸ್ಥರೊಂದಿಗೆ ಉತ್ತಮ ಒಡನಾಟ. ನೋಡಿ ಇಂದಿನ ದಿನ ಭವಿಷ್ಯ..Vishwanews24

ಬುಧವಾರ ಮುಂಜಾನೆ ಜಿಲ್ಲೆಯ ಹಲವು ಕಡೆ ಪಿಎಫ್ ಐ ಮುಖಂಡರ ಮನೆ ಮೇಲೆ ದಾಳಿ ನಡೆಸಿದ ಎನ್ಐಎ ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲನೆ ನಡೆಸಿದೆ.

Leave a Reply