ಫೆ.21ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಳ್ಳಾರಿಗೆ – Vishwanews24
ಫೆ.21ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಳ್ಳಾರಿಗೆ
ಬಳ್ಳಾರಿ: ಶೀಘ್ರದಲ್ಲೇ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ.21ರಂದು ಬಳ್ಳಾರಿಗೆ ಆಗಮಿಸಲಿದ್ದಾರೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು.
ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿ, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನಿರಂತರವಾಗಿ ರಾಜ್ಯಕ್ಕೆ ಭೇಟಿ ನೀಡಿ, ಪಕ್ಷವನ್ನು ಸಂಘಟಿಸುವ ಮೂಲಕ ರಾಜ್ಯದಲ್ಲಿ ಬಿಜೆಪಿ ಮತ್ತೂಮ್ಮೆ ಅಧಿಕಾರಕ್ಕೆ ತರುವ ಪ್ರಯತ್ನ ನಡೆಸಿದ್ದಾರೆ ಎಂದರು.
ಸಿಡ್ನಿ: ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯದ ಆರೋನ್ ಫಿಂಚ್ – Vishwanews24
