ಬಂಟ್ವಾಳ: ಖಾಸಗಿ ಬಸ್ ಗದ್ದೆಗೆ ಪಲ್ಟಿ ; ಪ್ರಯಾಣಿಕರು ಅಪಾಯದಿಂದ ಪಾರು – viswhanews24

Featured, ದಕ್ಷಿಣ ಕನ್ನಡ

ಗದ್ದೆಗೆ ಪಲ್ಟಿಯಾದ ಖಾಸಗಿ ಬಸ್ : ಪ್ರಯಾಣಿಕರು ಅಪಾಯದಿಂದ ಪಾರು

ಬಂಟ್ವಾಳ: ಖಾಸಗಿ ಬಸ್ಸೊಂದು ಗದ್ದೆಗೆ ಪಲ್ಟಿಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾದ ಫಟನೆ ಅಜಿಲಮೊಗರು- ಸರಪಾಡಿ ರಸ್ತೆಯ ಮಣಿನಾಲ್ಕೂರು ಗ್ರಾಮದ ಕೊಟ್ಟುಂಜದಲ್ಲಿ ಇಂದು ಸಂಭವಿಸಿದೆ.

ಸರಪಾಡಿ- ಬಿ.ಸಿ.ರೋಡು ಮಧ್ಯೆ ಸಂಚರಿಸುವ ಖಾಸಗಿ ಬಸ್ ಇದಾಗಿದೆ. ಈ ಬಸ್ ಸಂಪೂರ್ಣವಾಗಿ ಗದ್ದೆಗೆ ಪಲ್ಟಿಯಾಗಿದೆ. ಘಟನೆಯಲ್ಲಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಬೆಳ್ತಂಗಡಿ: ವಿದ್ಯುತ್ ಪ್ರವಹಿಸಿ ಯುವಕ ಸಾವು – vishwanews24

 

Leave a Reply