ಬಂಟ್ವಾಳ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಚಾಲಕ ಸಾವು – vishwanews24

Featured, ದಕ್ಷಿಣ ಕನ್ನಡ

ಬಂಟ್ವಾಳ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಚಾಲಕ ಸಾವು

ಬಂಟ್ವಾಳ : ವಿದ್ಯುತ್ ಕಂಬಕ್ಕೆ ಕಾರು ಗುದ್ದಿದ ಪರಿಣಾಮವಾಗಿ ಚಾಲಕ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಮೃತರನ್ನು ಮಂಚಿ ಭಂಡಾರಕೊಟ್ಟಿಗೆ ನಿವಾಸಿ ತುಂಬೆಯ ಖಾಸಗಿ ಆಸ್ಪತ್ರೆಯ ಕ್ಯಾಂಟೀನ್ ಸಿಬ್ಬಂದಿ ಜಯಂತ್ ಗೌಡ ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು, ವಿದ್ಯುತ್ ಕಂಬಕ್ಕೂ ಹಾನಿಯಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ರಾಜ್ಯದಲ್ಲಿ ಕೊರೊನಾ ಆತಂಕ : ಸದ್ಯಕ್ಕೆ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ಇಲ್ಲ : ಮಧು ಬಂಗಾರಪ್ಪ – vshwanews24

Leave a Reply