ಬಜೆಟ್: ಹಿರಿಯ ನಾಗರಿಕರು ಹಾಗೂ ಒಬಿಸಿ ವರ್ಗಗಳ ಅಭಿವೃದ್ಧಿ ಯೋಜನೆಗಳಿಗಾಗಿ 9,500 ಕೋಟಿ ರೂಪಾಯಿಗಳ ನೆರವು :ನಿರ್ಮಲಾ ಸೀತಾರಾಮನ್ -Vishwanews24

Featured, ರಾಷ್ಟ್ರ ನ್ಯೂಸ್

ನವದೆಹಲಿ:ದೇಶದ ಆರ್ಥಿಕತೆಯ ಕಠಿಣ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ 2ರ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಮಂಡನೆ ಮಾಡುತ್ತಿದ್ದಾರೆ.

ಇನ್ನು ಸದನಲ್ಲಿ ಬಜೆಟ್‌ ಅನ್ನು ಸಚಿವರು ಮಂಡನೆ ಮಾಡುತ್ತಿದ್ದು ಇದೇ ವೇಳೆ ಅವರು ಎಸ್‌ಸಿ/ಎಸ್‌ಟಿ ಹಾಗೂ ಓಬಿಸಿ ಸಮುದಾಯಕ್ಕಾಗಿ 850,000 ಕೋಟಿ ಅನುದಾನವನ್ನು ಮೀಸಲಿರಿಸುವುದಾಗಿ ಘೋಷಣೇ ಮಾಡಿದರು