ಬಜೆಟ್: 6 ಲಕ್ಷ ಅಂಗನವಾಡಿ ಕಾರ್ಯ ಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಣೆ : ನಿರ್ಮಲಾ ಸೀತಾರಾಮನ್ Vishwanews24

Featured, ರಾಷ್ಟ್ರ ನ್ಯೂಸ್

ನವದೆಹಲಿ: ದೇಶದ ಆರ್ಥಿಕತೆಯ ಕಠಿಣ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ 2ರ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಮಂಡನೆ ಮಾಡುತ್ತಿದ್ದಾರೆ.

6 ಲಕ್ಷ ಅಂಗನವಾಡಿ ಕಾರ್ಯ ಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಣೆ ಮಾಡಲಾಗುವುದು ಅಂಥ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಮಂಡನೆ ಮಾಡುತ್ತಿರುವ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ.