ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಬೆಂಬಲ ನೀಡುತ್ತೇನೆ : ಸುಮಲತಾ ಅಂಬರೀಶ್‌  – Vishwanews24

Featured, ರಾಜ್ಯ ನ್ಯೂಸ್

ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಬೆಂಬಲ ನೀಡುತ್ತೇನೆ : ಸುಮಲತಾ ಅಂಬರೀಶ್‌ 

ಮಂಡ್ಯ,: ನಾನು ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಬೆಂಬಲ ನೀಡುತ್ತೇನೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಸ್ಪಷ್ಟಪಡಿಸಿದರು.

ಬುಧವಾರ ಬೆಂಬಲಿಗರ ಸಭೆ ನಡೆಸಿ ಮಾತನಾಡಿದ ಅವರು, ಈ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ನಾನು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂಪಿ, ಎಂಎಲ್‌ಎಗೆ ಟಿಕೆಟ್‌ ಸಿಗದಿದ್ದರೆ ಅನೇಕರು ಪಕ್ಷ ಬಿಟ್ಟು ಹೋಗುತ್ತಾರೆ. ಎಂಪಿ ಸೀಟ್ ಬಿಟ್ಟುಕೊಟ್ಟು ಬಿಜೆಪಿ ಸೇರುವ ನಿರ್ಧಾರ ಮಾಡಿದ್ದೇನೆ. ಮೋದಿ ಅವರ ಕಾರ್ಯಕ್ಷಮತೆ ಮೆಚ್ಚಿ ನಾನು ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದು ತಿಳಿಸಿದರು.

ಮಂಡ್ಯ ಮಣ್ಣನ್ನು ಎಂದೆಂದಿಗೂ ಬಿಡಲ್ಲ ಎಂದು ಭಾವನಾತ್ಮಕವಾಗಿ ಸುಮಲತಾ ಪ್ರಮಾಣ ಮಾಡಿದರು.

ಲೋಕಸಭಾ ಚುನಾವಣೆ: ದ.ಕ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿ ನಾಮಪತ್ರ ಸಲ್ಲಿಕೆ – Vishwanews24

Leave a Reply