ಬೆಂಗಳೂರು: ಯುವ ಬಾಡಿಬಿಲ್ಡರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ – Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಯುವ ಬಾಡಿಬಿಲ್ಡರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಯುವ ದೇಹದಾಢ್ಯ ಪಟು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೆ ಆರ್ ಪುರಂ ಬಳಿಯ ಹೀರಂಡಹಳ್ಳಿಯಲ್ಲಿ ಶ್ರೀನಾಥ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

 

ಮೂಲತಃ ಕೋಲಾರದ ಶ್ರೀನಿವಾಸಪುರದ ಶ್ರೀನಾಥ್, ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಫಾರ್ಮಾ ಡಿ ಓದುತ್ತಿದ್ದರು. ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದರು. ಆದರೆ ತಾವು ವಾಸವಿದ್ದ ಕೊಠಡಿಯಲ್ಲಿ ಮಂಗಳವಾರ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ದೊರೆತಿದ್ದಾರೆ.

Bengaluru: ನೇಣು ಬಿಗಿದ ಸ್ಥಿತಿಯಲ್ಲಿ ಬಾಡಿಬಿಲ್ಡರ್ ಶವ ಪತ್ತೆ | young bodybuilder  body found in bengaluru mrq– News18 Kannada

ಇದೀಗ ಶ್ರೀನಾಥ್ ಪೋಷಕರು ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಈ ಸಂಬಂಧ ಅವಲಹಳ್ಳಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Leave a Reply