ಬೆಂಗಳೂರು: ಶೂಟ್ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್ ಆತ್ಮಹತ್ಯೆ – vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಶೂಟ್ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್ ಆತ್ಮಹತ್ಯೆ

ಬೆಂಗಳೂರು : ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಲ್ಯಾಂಗ್​ಫೋರ್ಡ್ ರಸ್ತೆಯಲ್ಲಿರುವ ಬಂಗಲೆಯಲ್ಲಿ ನಡೆದಿದೆ.

ಪದೇ ಪದೆ ಐಟಿ ಇಲಾಖೆ ಅಧಿಕಾರಿಗಳಿಂದ ದಾಳಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.

ಕೂಡ IT ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಪಿಸ್ತೂಲ್​​ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಅಶೋಕ್​​ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply