ಬೆಳ್ತಂಗಡಿ: ಗೆಜ್ಜೆಗಿರಿ ಯಕ್ಷಗಾನದ ಬ್ಯಾನರ್ ಹರಿದ ಪ್ರಕರಣಕ್ಕೆ ತಿರುವು – ಅಪ್ರಾಪ್ತ ಮಕ್ಕಳಿಂದ ತಪ್ಪೋಪಿಗೆ  – Vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ: ಗೆಜ್ಜೆಗಿರಿ ಯಕ್ಷಗಾನದ ಬ್ಯಾನರ್ ಹರಿದ ಪ್ರಕರಣಕ್ಕೆ ತಿರುವು – ಅಪ್ರಾಪ್ತ ಮಕ್ಕಳಿಂದ ತಪ್ಪೋಪಿಗೆ 

ಬೆಳ್ತಂಗಡಿ: ತಾಲೂಕಿನ ಮರೋಡಿ ಗ್ರಾಮದಲ್ಲಿ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟದ ಬ್ಯಾನರ್ ಹರಿದ ಪ್ರಕರಣಕ್ಕೆ ಮಹತ್ತರ ತಿರುವು ದೊರೆತಿದೆ.

ಸ್ಥಳೀಯ ನಿವಾಸಿಗಳೆಯಾದ ಮೂವರು ಅಪ್ರಾಪ್ತ ಮಕ್ಕಳಿಂದ ಈ ಕಕೃತ್ಯ ನಡೆದಿದ್ದು. ಇಂದು ಪೋಷಕರ ಸಹಿತ ಮೂವರು ಅಪ್ರಾಪ್ತರು ಮರೋಡಿಯ ಪೊಸರಡ್ಕ ಕ್ಷೇತ್ರಕ್ಕೆ ಬಂದು ತಪ್ಪು ಕಾಣಿಕೆಯನ್ನು ಸಲ್ಲಿಸಿ ತಪ್ಪೋಪ್ಪಿಕೊಂಡಿದ್ದಾರೆ.

ಕಾರ್ಕಳ: ಬಸ್ಸಿಗೆ ಹತ್ತುವಾಗ ನಿಯಂತ್ರಣ ತಪ್ಪಿ ಚಕ್ರದಡಿಗೆ ಬಿದ್ದು ವ್ಯಕ್ತಿ ಮೃತ್ಯು – Vishwanews24

ಇನ್ನು ಯಾರೇ ಕೃತ್ಯವನ್ನು ಎಸೆಗಿದ್ದರು 24 ಗಂಟೆಯೊಳಗಾಗಿ ಕ್ಷೇತ್ರಕ್ಕೆ ಬಂದು ತಪ್ಪೋಪ್ಪಿ ಕೊಳ್ಳಬೇಕೆಂದು ಸೂಚಿಸಲಾಗಿತ್ತು, ಆದರೆ ಇಂದು ಕೃತ್ಯವೇಸೆಗಿದ ಅಪ್ರಾಪ್ತರು ತಿಳಿಯದೆ ಈ ಕೃತ್ಯವನ್ನು ಎಸೆಗಿದ್ದಾರೆ. ಅವರ ತಪ್ಪನ್ನು ಮನ್ನಿಸಬೇಕೆಂದು ವಿನಂತಿಸಿ ಪೊಸರಡ್ಕ ಶ್ರೀ ದೈವ ಕೊಡಮಣಿತ್ತಾಯ ಹಾಗೂ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಯಕ್ಷಗಾನ ಆಯೋಜಕರ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಪ್ರಾರ್ಥಿಸಲಾಯಿತು.

ಸಾಮಾಜಿಕ ಜಾಲತಾಣದಲ್ಲಿ ಮಹಿಳೆಗೆ ಮಾನಹಾನಿ ಕಮೆಂಟ್ ಹಾಕಿದ-ಯುವಕರ ವಿರುದ್ದ ಕಾಪು ಪೋಲಿಸ್ ಠಾಣೆಯಲ್ಲಿ ದೂರು ದಾಖಲು : ಮುಚ್ಚಳಿಕೆ ಬರೆದು ತಪ್ಪು ಒಪ್ಪಿಕೊಂಡ ಯುವಕVISHWANEWS24 https://wp.me/p9KQap-idk

Leave a Reply