ಬೆಂಗಳೂರು : ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಭಟ್ಕಳ ಶಾಸಕ ಮಂಕಾಳ ವೈದ್ಯ ಪ್ರಮಾಣ ವಚನ ಸ್ವೀಕರಿಸಿದರು.
ದೇವರ ಹೆಸರಿನಲ್ಲಿ ಮಂಕಾಳು ವೈದ್ಯ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಭಟ್ಕಳ ಶಾಸಕ ಎಸ್. ವೈದ್ಯ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ರಾಜಕೀಯ ಕಾರ್ಯಕರ್ತ ಮತ್ತು ಕರ್ನಾಟಕ ವಿಧಾನಸಭೆಯ ಸದಸ್ಯರಾಗಿದ್ದಾರೆ . ಅವರು 2013 ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭಟ್ಕಳ – ಹೊನ್ನಾವರ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ 37,319 ಮತಗಳನ್ನು ಗಳಿಸಿದರು. [ ಅವರು ನಂತರ 2014 ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸೇರಿದರು. ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಮತಗಳ ಅಂತರದ ಗೆಲುವು ದಾಖಲಿಸಿದ್ದ ಮಂಕಾಳು ವೈದ್ಯ ಶಾಸಕರಾದ ಎರಡನೇ ಅವಧಿಗೆ ಸಚಿವ ಸಂಪುಟ ಸೇರಿಕೊಂಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…