ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಸಾಧ್ಯವಿಲ್ಲ : ಎಚ್‌.ಡಿ.ದೇವೇಗೌಡ -Vishwanews24

Featured, ರಾಜ್ಯ ನ್ಯೂಸ್

ರಾಯಚೂರು: ‘ಎನ್‌ಆರ್‌ಸಿ, ಸಿಎಎ ಕಾಯ್ದೆಗಳ ಜಾರಿಯಿಂದ ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಸಾಧ್ಯವಿಲ್ಲ. ಇದನ್ನು ದೆಹಲಿ ಜನತೆಯೇ ಚುನಾವಣೆ ಮೂಲಕ ತೀರ್ಮಾನ ಮಾಡಿ ತೋರಿಸಿದ್ದಾರೆ’ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು.

ನಗರದಲ್ಲಿ ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಳ್ಳುವ ಮೊದಲು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

‘ಕೇಜ್ರಿವಾಲ್‌ ಜಾತಿ, ಧರ್ಮಾಧಾರಿತ ಮತಗಳಿಂದ ಗೆದ್ದಿಲ್ಲ. ಬಿಜೆಪಿಗೆ ಶೇಕಡಾವಾರು ಮತಗಳು ಕಡಿಮೆ ಬಂದಿವೆ. ಸದ್ಯಕ್ಕೆ ಒಂಭತ್ತು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದೆ’ ಎಂದು ತಿಳಿಸಿದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292