ಭಾರಿ ಮಳೆ ಹಿನ್ನಲೆ: ನಾಳೆ ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ – vishwanews24
ಭಾರಿ ಮಳೆ ಹಿನ್ನಲೆ: ನಾಳೆ ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ
ಹವಾಮಾನಾ ಇಲಾಖೆಯ ಮುನ್ಸೂಚನೆಯಂತೆ ಉಡುಪಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಜುಲೈ 9 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಅವರು ರಜೆ ಘೋಷಿಸಿ ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಐಟಿಐ ಗಳಿಗೆ ರಜೆ ಇರುವುದಿಲ್ಲ
