ಮಂಗಳೂರು:  ಕಾಂಗ್ರೆಸ್ ಭವನದಲ್ಲಿ ಮಹಾತ್ಮ ಗಾಂಧಿ 73ನೇ ಪುಣ್ಯ ತಿಥಿ ಕಾರ್ಯಕ್ರಮ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು:  ಕಾಂಗ್ರೆಸ್ ಭವನದಲ್ಲಿ ಮಹಾತ್ಮ ಗಾಂಧಿ 73ನೇ ಪುಣ್ಯ ತಿಥಿ ಕಾರ್ಯಕ್ರಮ -Vishwanews24

ಮಂಗಳೂರು: ಇಲ್ಲಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 73ನೇ ಪುಣ್ಯತಿಥಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಯುಟಿ ಖಾದರ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಐವನ್ ಡಿಸೋಜಾ ಸೇರಿದಂತೆ ಜಿಲ್ಲಾ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.

ಅತ್ತೂರು : ಫೆ. 14ರಂದು ಪರ್ಪಲೆಗಿರಿಯಲ್ಲಿ ಕಲ್ಕುಡ ಕಲ್ಲುರ್ಟಿ ತೂಕತ್ತರಿ ದೈವಗಳ ನೇಮೋತ್ಸವ -Vishwanews24