ಮಂಗಳೂರು: ಕಾರು ಹರಿದು ದ್ವಿಚಕ್ರ ವಾಹನ‌ ಸವಾರ ಮೃತ್ಯು – vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಕಾರು ಹರಿದು ದ್ವಿಚಕ್ರ ವಾಹನ‌ ಸವಾರ ಮೃತ್ಯು

ಮಂಗಳೂರು: ದ್ವಿಚಕ್ರ ವಾಹನ‌ ಸವಾರನ ಮೇಲೆ ಕಾರು ಹರಿದ ಮೃತಪಟ್ಟ ಘಟನೆ ಆ.11ರ ಬುಧವಾರ ರಾತ್ರಿ ನಗರದ ಕುಂಟಿಕಾನದ ಬಳಿ ನಡೆದಿದೆ.

ಕಾವೂರು ನಿವಾಸಿ ಕೌಶಿಕ್ (21) ಮೃತಪಟ್ಟವರು. ಇವರು ಖಾಸಗಿ ಆಸ್ಪತ್ರೆಯ ಆವರಣದಿಂದ ಹೊರ ಬರುತ್ತಿದ್ದಂತೆ ಸಂದರ್ಭ ಅವರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಈ ವೇಳೆ‌ ನೆಲಕ್ಕೆ ಬಿದ್ದ ಅವರ ಮೇಲೆ ಸ್ವಿಫ್ಟ್ ಕಾರು ಹರಿದಿದೆ. ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಕೌಶಿಕ್ ಅದಾಗಲೇ ಮೃತಪಟ್ತಿದ್ದಾರೆ ಎಂದು ತಿಳಿದುಬಂದಿದೆ.

 

Leave a Reply