ಮಂಗಳೂರು : ಕೋಳಿ ಅಂಕವನ್ನು ನಡೆಸುವುದಕ್ಕಾಗಿ ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ : ಎಸ್ ಪಿ  – vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಜೂಜಿನ ಕೋಳಿ ಅಂಕವು ಕಾನೂನುಬಾಹಿರ ಅಪರಾಧ..

ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು.. 

ಮುಂದಿನ ದಿನಗಳಲ್ಲಿ ಇಂತಹ ಅಕ್ರಮ ಚಟುವಟಿಕೆ ನಡೆಸುವುದು ಕಂಡುಬಂದಲ್ಲಿ, ಅವರ ವಿರುದ್ಧ ಸೂಕ್ತ ಕಾನೂನುಕ್ರಮ.. 

ಮಂಗಳೂರು: ಜೂಜಿನ ಕೋಳಿ ಅಂಕವು ಕಾನೂನುಬಾಹಿರ ಅಪರಾಧವಾಗಿದ್ದು, ಕೋಳಿ ಅಂಕವನ್ನು ನಡೆಸುವುದಕ್ಕಾಗಿ ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ ಎಂದು ದ.ಕ. ಎಸ್ ಪಿ ಸಿಬಿ ರಿಷ್ಯಂತ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿ ನಡೆಸಿದ ಅವರು ಕೋಳಿ ಅಂಕ ನಡೆಸಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ ಹಾಗಾಗಿ ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು ಎಂದು ಹೇಳಿದರು.

ಇಸ್ಲಾಮಾಬಾದ್ : ಇಮ್ರಾನ್ ಖಾನ್, ಶಾ ಮೆಹಮೂದ್ ಖುರೇಷಿಗೆ 10ವರ್ಷ ಜೈಲು ಶಿಕ್ಷೆ – vishwanews24

ಮುಂದಿನ ದಿನಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವುದು ಕಂಡುಬಂದಲ್ಲಿ, ಅವರ ವಿರುದ್ಧ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Leave a Reply