ಮಂಗಳೂರು : ಜಿಲ್ಲೆಯಾದ್ಯಾಂತ ಧಾರಾಕಾರ ಮಳೆ ; ತಗ್ಗು ಪ್ರದೇಶ ಜಲಾವೃತ್ತ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಜಿಲ್ಲೆಯಾದ್ಯಾಂತ ಧಾರಾಕಾರ ಮಳೆ ; ತಗ್ಗು ಪ್ರದೇಶ ಜಲಾವೃತ್ತ – Vishwanews24

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ಬುಧವಾರ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತ್ತಗೊಂಡಿದೆ.

ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ ಮತ್ತು ಪ್ರಮುಖ ರಸ್ತೆಗಳಲ್ಲೇ ನೀರು ನಿಂತಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ದ.ಕ. ಜಿಲ್ಲೆಯಲ್ಲಿ ಈಗಗಲೇ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಇನ್ನು ಸ್ಮಾರ್ಟ್ ಸಿಟಿ ಯೋಜನೆಯ ಅವೈಜ್ಞಾನಿಕ‌ ಕಾಮಗಾರಿಯಿಂದಾಗಿ ನಗರದ ಹಲವು ಕಡೆಗಳಲ್ಲೂ ಇಂತಹ ದೃಶ್ಯ ಕಂಡು ಬಂದಿವೆ ಎಂದು ಸ್ಥಳೀಯರು ದೂರಿದ್ದಾರೆ.

ಮುಂಬೈ: ಮತ್ತೆ ಮಹಾ ಸಿಎಂ ಆಗುವತ್ತ ದೇವೇಂದ್ರ ಫಡ್ನವೀಸ್ – ಕೇಸರಿ ಪಕ್ಷದಲ್ಲಿ ಗರಿಗೆದರಿದ ಸಂಭ್ರಮ – Vishwanews24

Leave a Reply