ಮಂಗಳೂರು: ತಪ್ಪಿಸಿ ಪರಾರಿಯಾಗಲು ಯತ್ನಿಸಿದ ಖತರ್ನಾಕ್ ಚಡ್ಡಿ ಗ್ಯಾಂಗ್ ಮೇಲೆ ಪೊಲೀಸರಿಂದ ಶೂಟ್ ಔಟ್  – vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ತಪ್ಪಿಸಿ ಪರಾರಿಯಾಗಲು ಯತ್ನಿಸಿದ ಖತರ್ನಾಕ್ ಚಡ್ಡಿ ಗ್ಯಾಂಗ್ ಮೇಲೆ ಪೊಲೀಸರಿಂದ ಶೂಟ್ ಔಟ್ 

ಮಂಗಳೂರು: ತಪ್ಪಿಸಿ ಪರಾರಿಯಾಗಲು ಯತ್ನಿಸಿದ ಖತರ್ನಾಕ್ ಚಡ್ಡಿ ಗ್ಯಾಂಗ್ ಮೇಲೆ ಪೊಲೀಸರಿಂದ ಶೂಟ್ ಔಟ್ ನಡೆದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಎಂಬಲ್ಲಿ ನಡೆದಿದೆ.

ನಿನ್ನೆ ಸಕಲೇಶಪುರದಿಂದ ಆರೋಪಿಗಳನ್ನು ಬಂಧಿಸಿ ಕರೆತಂದಿದ್ದ ಪೊಲೀಸರು ಮುಲ್ಕಿ ಸಮೀಪ ಮಹಜರಿಗೆ ತೆರಳಿದ ಸಂದರ್ಭ ಪರಾರಿಯಾಗಲು ಯತ್ನಿಸಿದ್ದ ಚಡ್ಡಿಗ್ಯಾಂಗ್ಎಎಸ್ ಐ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಆರೋಪಿಗಳ ಮೇಲೆ ಪೊಲೀಸರಿಂದ ಗುಂಡು ಹಾರಿಸಿದ್ದಾರೆ.

ಪುತ್ತೂರು: ಅನಾರೋಗ್ಯದಿಂದ ಯುವತಿ ಸಾವು – vishwanews24

ಇಬ್ಬರ ಆರೋಪಿಗಳ ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ ಪೊಲೀಸರು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ.

ನಗರದ ಕೋಟೆಕಣಿಯ ಮನೆಗೆ ನುಗ್ಗಿ ಮನೆಮಂದಿಯನ್ನು ಬೆದರಿಸಿ ದರೋಡೆ ಮಾಡಿದ್ದ ಚಡ್ಡಿಗ್ಯಾಂಗನ್ನು 5 ಗಂಟೆಯೊಳಗೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಡಬ್ಬಲ್ ಡೆಕ್ಕರ್‌ ಬಸ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ : 18 ಜನ ಪ್ರಯಾಣಿಕರ ದಾರುಣ ಸಾವು – vishwanews24

 

Leave a Reply