ಮಂಗಳೂರು: ಕರಾವಳಿಯಲ್ಲಿ ಧಾರಾಕಾರ ಮಳೆ – ಎರಡು ದಿನ ರೆಡ್ ಅಲರ್ಟ್ ಘೋಷಣೆ ; ಪ್ರವಾಸಿಗರು ಕಡಲ ತೀರಕ್ಕೆ ತೆರಳದಂತೆ ಸೂಚನೆ – Vishwanews24
ಮಂಗಳೂರು: ಧಾರಾಕಾರ ಮಳೆ-ರೆಡ್ ಅಲರ್ಟ್ ಘೋಷಣೆ ; ಪ್ರವಾಸಿಗರು ಕಡಲ ತೀರಕ್ಕೆ ತೆರಳದಂತೆ ಸೂಚನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮತ್ತೆ ಬಿರುಸು ಪಡೆಯತೊಡಗಿದ್ದು, ಘಟ್ಟ ಪ್ರದೇಶಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಮುಂಜಾನೆಯಿಂದಲೇ ಭಾರೀ ಮಳೆ ಸುರಿಯತೊಡಗಿದ್ದು ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಪ್ರವಾಸಿಗರು ಕಡಲ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.
ನಿನ್ನೆ ರಾತ್ರಿಯೂ ಭಾರೀ ಮಳೆಯಾಗಿದ್ದು, ಪ್ರತಿಕೂಲ ಹವಾಮಾನದಿಂದಾಗಿ ಬೆಂಗಳೂರಿನಿಂದ ಮಂಗಳೂರಿಗೆ ಬರಬೇಕಾಗಿದ್ದ ವಿಮಾನವನ್ನು ಡೈವರ್ಟ್ ಮಾಡಲಾಗಿತ್ತು.
ನ.1ರಂದು ಪುನೀತ್ ರಾಜಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ:ಸಿಎಂ ಬೊಮ್ಮಾಯಿ – Vishwanews24
