ಮಂಗಳೂರು ನಗರದಲ್ಲಿ ಏ.27 ರಿಂದ 29ವರೆಗೆ 2 ದಿನ ನೀರು ಪೂರೈಕೆಯಲ್ಲಿ ವ್ಯತ್ಯಯ – Vishwanews24
ಮಂಗಳೂರು ನಗರದಲ್ಲಿ ಏ.27 ರಿಂದ 29ವರೆಗೆ 2 ದಿನ ನೀರು ಪೂರೈಕೆಯಲ್ಲಿ ವ್ಯತ್ಯಯ
ಮಂಗಳೂರು : ಮಂಗಳೂರು ನಗರಕ್ಕೆ ಎರಡು ದಿನಗಳ ಕಾಲ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಪ್ರಕಟಣೆ ತಿಳಿಸಿದೆ.
ಏ.27 ಗುರುವಾರ ಬೆಳಿಗ್ಗೆ ಗಂಟೆ 6.00 ರಿಂದ 29-04-2023 ಶನಿವಾರ ಬೆಳಗ್ಗೆ 6.00 ಗಂಟೆಯವರೆಗೆ 48 ಗಂಟೆ ಅವಧಿಯಲ್ಲಿ ಮಂಗಳೂರು ನಗರಕ್ಕೆ ಸಂಪೂರ್ಣವಾಗಿ ನೀರು ಪೂರೈಕೆ ಸ್ಥಗಿತವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
