ಮಂಗಳೂರು : ನಿರಂತರ ಮಳೆ – ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆ – Vishwanews24

Featured, ದಕ್ಷಿಣ ಕನ್ನಡ

ನಿರಂತರ ಮಳೆ :  ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆ

ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿರುವು ತಿಳಿದು ಬಂದಿದೆ.

ಘಟ್ಟ ಪ್ರದೇಶದಿಂದ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರ್ತಿದೆ.

ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದ್ದು ನದಿ ಬದಿಗೆ ಹೋಗದಂತೆ ದೇವಾಲಯದ ಭಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ಕಂಡು ಬಂದಿದೆ.

ಹಾಸನ : ಬಸ್‍ನಲ್ಲಿ ಪ್ರಯಾಣಿಸುತ್ತಿದ್ದಾಗ ಮರದ ಕೊಂಬೆ ಬಡಿದು ವ್ಯಕ್ತಿ ದಾರುಣ ಸಾವು – Vishwanews24

Leave a Reply