ಮಂಗಳೂರು : ಬಸ್ ಟೈಮಿಂಗ್ಸ್ ವಿಚಾರಕ್ಕೆ ಗಲಾಟೆ – ಖಾಸಗಿ ಬಸ್ ಸಿಬ್ಬಂದಿಗಳು ಪೊಲೀಸ್‌ ವಶಕ್ಕೆ :- Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಬಸ್ ಟೈಮಿಂಗ್ಸ್ ವಿಚಾರಕ್ಕೆ ಗಲಾಟೆ : ಖಾಸಗಿ ಬಸ್ ಸಿಬ್ಬಂದಿಗಳು ಪೊಲೀಸ್‌ ವಶಕ್ಕೆ

ಮಂಗಳೂರು : ವಿಟ್ಲ ಖಾಸಗಿ ಬಸ್ ಚಾಲಕರ ನಡುವೆ ಟೈಮಿಂಗ್ಸ್ ವಿಚಾರಕ್ಕೆ ಗಲಾಟೆ ನಡೆದಿದ್ದು , ಇಬ್ಬರು ಖಾಸಗಿ ಬಸ್ ಸಿಬ್ಬಂದಿಗಳನ್ನು ವಶಕ್ಕೆ ಪಡೆಯಲಾಗಿದೆ

ಮಣಿಕಂಠ ಮತ್ತು ಮಹೇಶ್ ಬಸ್ ಚಾಲಕರಿಬ್ಬರು ಬಸ್ ನಿಲ್ಧಾಣದಲ್ಲಿ ರಂಪಾಟ ಮಾಡಿರುವ ಬಗ್ಗೆ ವರದಿಯಾಗಿದೆ. ಮಹೇಶ್ ಬಸ್ ಚಾಲಕ ಮಣಿಕಂಠ ಬಸ್ ಚಾಲಕನ‌ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಬಸ್ ಟೈಮಿಂಗ್ಸ್ ವಿಚಾರಕ್ಕೆ ಜಗಳ ನಡೆದು ಈ‌ ಹಲ್ಲೆ‌ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ತೆರಳಿ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಗುಜರಾತ್ ಚುನಾವಣೆ ಫಲಿತಾಂಶ – ಮತ್ತೊಮ್ಮೆ ಕರ್ನಾಟಕ ದಲ್ಲಿ ಬಿಜೆಪಿ ಪರ್ವ ಆರಂಭ : ಕೇಸರಿ ಯುವರಾಜ್ – Vishwanews24

Leave a Reply