ಮಂಗಳೂರು : ಭಾರೀ ಮಳೆಯ ಎಚ್ಚರಿಕೆ – ಆ.6 ರವರೆಗೆ ಕರಾವಳಿಯಲ್ಲಿ ರೆಡ್ ಅಲರ್ಟ್  – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಭಾರೀ ಮಳೆಯ ಎಚ್ಚರಿಕೆ – ಆ.6 ರವರೆಗೆ ಕರಾವಳಿಯಲ್ಲಿ ರೆಡ್ ಅಲರ್ಟ್

ಮಂಗಳೂರು: ಸೋಮವಾರ ಮಧ್ಯಾಹ್ನದ ಬಳಿಕ ಕರಾವಳಿಯಲ್ಲಿ ಸುರಿದ ಮಳೆಯೂ ಸುಳ್ಯ, ಕಡಬ ತಾಲೂಕಿನಲ್ಲಿ ಚಿತ್ರಣವನ್ನೇ ಬದಲಿಸಿದ್ದು , ಭೂಕುಸಿತ, ನೆರೆ ಜನ ಜೀವನವನ್ನೇ ಬುಡಮೇಲಾಗಿಸಿದೆ.

ಇನ್ನೊಂದೆಡೆ ಆ. 6 ರವರೆಗೆ ಮುಂದಿನ ಮೂರು ದಿನ ಕರಾವಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಮಳೆ ಮತ್ತಷ್ಟು ಬಿರುಸು ಪಡೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಕರಾವಳಿಗರು ಮತ್ತಷ್ಟು ಎಚ್ಚರವಾಗಿರುವಂತೆ ಇಲಾಖೆ ಮುನ್ಸೂಚನೆ ನೀಡಿದೆ.

ಕಾಪು: ಬಜರಂಗದಳ ಅಧ್ಯಕ್ಷನಿಗೆ ಜೀವ ಬೆದರಿಕೆ ಪ್ರಕರಣ  : ಆರೋಪಿಗಳಿಗೆ ಜಾಮೀನು -Vishwanews24 

Leave a Reply