ಮಂಗಳೂರು : ಮಲಗಿದಲ್ಲೇ ಅರೆವೈದ್ಯಕೀಯ ವಿಧ್ಯಾರ್ಥಿ ಸಾವು – Vishwanews24
ಮಂಗಳೂರು : ಮಲಗಿದಲ್ಲೇ ಅರೆವೈದ್ಯಕೀಯ ವಿಧ್ಯಾರ್ಥಿ ಸಾವು – Vishwanews24
ಮಂಗಳೂರು : ಅರೆವೈದ್ಯಕೀಯ ವಿಧ್ಯಾರ್ಥಿಯೊಬ್ಬ ಕೆಲಸ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವಾಗ ನಿದ್ರಿಸುತ್ತಿದ್ದಾಗ ಅಲ್ಲೆ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಉಪ್ಪಿನಂಗಡಿ ನಿವಾಸಿ ನಾಗೇಶ್(23) ಎಂದು ಗುರುತಿಸಲಾಗಿದೆ. ಇವರು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಅರೆವೈದ್ಯಕೀಯ ಇಂಟರ್ ವಿದ್ಯಾರ್ಥಿಯಾಗಿದ್ದು , ಫೆ.13 ರ ರಾತ್ರಿ ಕೆ.ಎಸ್.ಹೆಗಡೆ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಆಸ್ಪತ್ರೆಯ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದಾಗ ಸಾವನ್ನಪ್ಪಿದ್ದಾರೆ. ಇವರ ಸಾವಿಗೆ ಹೃದಯಾಘಾತದಿಂದ ನಾಗೇಶ್ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.
ಇದನ್ನೂ ಓದಿ :
