ಮಂಗಳೂರು ಮಹಾ ನಗರ ಪಾಲಿಕೆ ಆಯುಕ್ತರ ಕಚೇರಿ ಹಾಗೂ ಮನೆ ಮೇಲೆ ಲೋಕಾಯುಕ್ತ ದಾಳಿ – vishwanews24

Featured, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

ಮಂಗಳೂರು ಪಾಲಿಕೆ ಆಯುಕ್ತ ಸಿ.ಎಲ್ ಆನಂದ್ ಸೇರಿ 12 ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕಾದ್ಯಂತ ದಾಳಿ ಮಾಡಿದ್ದಾರೆ. 12 ಜನ ಅಧಿಕಾರಿಗಳಿಗೆ ಸೇರಿದ 55 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ತಪಾಸಣೆ ನಡೆಸಿದ್ದಾರೆ.

ಅದರಂತೆ ಮಂಗಳೂರು ಮಹಾ ನಗರ ಪಾಲಿಕೆ ಆಯುಕ್ತ ಕೆ ಎ ಎಸ್ ಗ್ರೇಡ್ ಅಧಿಕಾರಿ ಆನಂದ್ ಅವರ ಕಮಿಷನರ್ ಕಚೇರಿ ಹಾಗೂ ನಿವಾಸದ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.

ಉಡುಪಿ : ಜುಲೈ 19 (ನಾಳೆ) ರಂದು ಶಾಲಾ-ಕಾಲೇಜುಗಳಿಗೆ ರಜೆ – vishwanews24

ಬೆಂಗಳೂರು ನಗರದ ಆರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರು, ಶಿವಮೊಗ್ಗ ಜಿಲ್ಲೆಯ ಇಬ್ಬರು, ಯಾದಗಿರಿ, ತುಮಕೂರಿನಲ್ಲಿ ತಲಾ ಓರ್ವ ಅಧಿಕಾರಿ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

Leave a Reply