ಮಂಗಳೂರು: ಮೀನುಗಾರಿಕೆ ವೇಳೆ ಬೋಟ್ ಚಾಲಕ ನಾಪತ್ತೆ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಮೀನುಗಾರಿಕೆ ವೇಳೆ ಬೋಟ್ ಚಾಲಕ ನಾಪತ್ತೆ

ಮಂಗಳೂರು: ಮೀನುಗಾರಿಕೆ ವೇಳೆ ಬೋಟ್ ಚಾಲಕರೋರ್ವರು ನಾಪತ್ತೆಯಾದ ಘಟನೆ ವರದಿಯಾಗಿದೆ.

ಮುನೀಶ್‌ ಕುಮಾರ್‌ (32) ನಾಪತ್ತೆಯಾದ ಬೋಟ್ ಚಾಲಕ.

ಮುನೀರ್ ಅವರು ದಕ್ಷಿಣ ದಕ್ಕೆಯಲ್ಲಿ ಇರ್ಫಾನ್‌ ಅವರ ಮಾಲಕತ್ವದ ಕುವತ್‌ ಹೆಸರಿನ ಬೋಟ್‌ನ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದರು. ಮುನೀಶ್ ಅವರು 10 ಗಂಟೆಗೆ ಇತರ 10 ಮಂದಿ ಮೀನುಗಾರರೊಂದಿಗೆ ಮೀನುಗಾರಿಕೆ ಏ. 15ರಂದು ರಾತ್ರಿ ತೆರಳಿದ್ದರು.

ಬಿಜೆಪಿಯಿಂದ  ಕೆಎಸ್ ಈಶ್ವರಪ್ಪ ಉಚ್ಛಾಟನೆ – Vishwanews24

ನಂತರ ಏ. 17ರಂದು ಮೀನು ಹಿಡಿಯುವ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಸಮುದ್ರಕ್ಕೆ ಮುನೀಶ್ ಬಿದ್ದಿದ್ದಾರೆ. ಬಳಿಕ ಬೋಟ್ ನಲ್ಲಿದ್ದ ಇತರೆ ಮೀನುಗಾರರು ಹುಡುಕಾಟ ನಡೆಸಿದರೂ ಮುನೀಶ್‌ ಪತ್ತೆಯಾಗಿಲ್ಲ.

ಒಂದು ಸಾವಿರ ಕೊಡ್ತಿನಂದ್ರೂ ಕಾಂಗ್ರೆಸ್ ಅಭ್ಯರ್ಥಿ ಹೆಗ್ಡೆ ಪರ ಫೀಲ್ಡಿಗೆ ಇಳಿಯದ ಉತ್ತರ ಕರ್ನಾಟಕದ ಕಾರ್ಮಿಕರು : ಕಾಂಗ್ರೆಸ್ ನಾಯಕರಿಗೆ ಮುಖಭಂಗ : vishwanews24

Leave a Reply