ಮಂಗಳೂರು: ಲಾಡ್ಜ್ ನ ರೂಮ್ ನಲ್ಲಿ ಬೆಂಕಿ ; ಓರ್ವ ಸಾವು – vishwanews24
ಮಂಗಳೂರು: ಲಾಡ್ಜ್ ನ ರೂಮ್ ನಲ್ಲಿ ಬೆಂಕಿ ; ಓರ್ವ ಸಾವು
ಮಂಗಳೂರು : ಲಾಡ್ಜ್ ನ ರೂಮ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ನಗದರ ಬೆಂದೂರ್ ವೆಲ್ ಲಾಡ್ಜ್ ನಲ್ಲಿ ನಡೆದಿದೆ.
ಯಶ್ರಾಜ್ ಎಸ್.ಸುವರ್ಣ(43) ಸಾವನ್ನಪ್ಪಿದ್ದಾರೆ.ನಗದರ ಬೆಂದೂರ್ ವೆಲ್ ಲಾಡ್ಜ್ ನಲ್ಲಿ ಮಧ್ಯರಾತ್ರಿ 12:35 ಕ್ಕೆ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ. ಯಶ್ರಾಜ್ ಅವರ ಮೃತದೇಹ ಮಲಗಿದ ಸ್ಥಿತಿಯಲ್ಲಿದ್ದು, ಬಾಗಿಲಿನ ಚಿಲಕ ಹಾಕಿಕೊಂಡಿದ್ದರು. ಅನಂತರ ಲಾಡ್ಜ್ ನವರು ತೆರೆದಾಗ ಬೆಂಕಿ ಆವರಿಸಿತ್ತು. ಅಗ್ನಿಶಾಮಕದವರಿಗೆ ತಿಳಿಸಿದರು ಎನ್ನಲಾಗಿದೆ.
ಅಕ್ರಮ ಹಣ ಸಾಗಾಟ ಆರೋಪ : ಸಚಿವ ಜಮೀರ್ ಇದ್ದ ಹೋಟೆಲ್ ಮೇಲೆ ಹೈದರಾಬಾದ್ ಪೊಲೀಸ್ ದಾಳಿ – vishwanews24
ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.
