ಮಂಗಳೂರು : ಶ್ರೀ ಕ್ಷೇತ್ರ ಪನೋಲಿ ಬೈಲ್‌ನಲ್ಲಿ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲ ನೆರವೇರಿಸಿದ ಯು.ಟಿ ಖಾದರ್ – vishwanews24

Featured, ದಕ್ಷಿಣ ಕನ್ನಡ

 

Public TV News: Your Trusted Source for Online Kannada News, Karnataka News, Sandalwood News and Public TV Live Coverage

Home

State

LIVE

Latest

Ayodhya Ram Mandir

Districts

National

World

Cinema

Crime

Court

Sports

Tech

Food

Videos

 

DAKSHINA KANNADA

ಇಷ್ಟಾರ್ಥಸಿದ್ಧಿಗಾಗಿ ಹರಕೆ ಕೋಲ ನೆರವೇರಿಸಿದ ಯು.ಟಿ ಖಾದರ್

– Advertisement1 –

 

Public TV

Last updated: February 5, 2024 9:56 am

Public TV

 

 

1 Min Read

ಮಂಗಳೂರು : ಶ್ರೀ ಕ್ಷೇತ್ರ ಪನೋಲಿ ಬೈಲ್‌ನಲ್ಲಿ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲ ನೆರವೇರಿಸಿದ ಯು.ಟಿ ಖಾದರ್

ಮಂಗಳೂರು: ಇಷ್ಟಾರ್ಥಸಿದ್ಧಿಗಾಗಿ ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್ ಹರಕೆ ಕೋಲ ನೆರವೇರಿಸಿದ್ದಾರೆ.

ಶ್ರೀ ಕ್ಷೇತ್ರ ಪನೋಲಿ ಬೈಲ್‌ನಲ್ಲಿ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲ ನೆರವೇರಿಸಿದ್ದಾರೆ.

ಶಂಕರಪುರ ರೋಟರಿ ಸಂಸ್ಥೆ 20 ವರ್ಷಗಳಿಂದ ದೇವ ದುರ್ಲಭ ಸೇವೆ : ದಾನಿಗಳ ಸಹಕಾರದ ನಿರೀಕ್ಷೆ vishwanews24

ಸ್ಥಳೀಯ ಮುಖಂಡರೊಂದಿಗೆ ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗಿದ್ದ ಖಾದರ್, ಸಂಪ್ರದಾಯ ಬದ್ಧವಾಗಿ ಕೋಲ ನೆರವೇರಿಸಿ ಕಲ್ಲುರ್ಟಿ-ಕಲ್ಕುಡ ದೈವಗಳ ಆಶೀರ್ವಾದ ಪಡೆದಿದ್ದಾರೆ.

ಯು.ಟಿ ಖಾದರ್ ಅವರೊಂದಿಗೆ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜಾವ ಮತ್ತಿತ್ತರು ಭಾಗಿಯಾಗಿದ್ದರು.

ಬಾಲಿವುಡ್ ನಟಿ ಪೂನಂ ಪಾಂಡೆ ವಿರುದ್ದ F.I.R ದಾಖಲು – vishwanews24

Leave a Reply