ಮಂಗಳೂರು : ಹಾಸ್ಟೆಲ್ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಹಾಸ್ಟೆಲ್ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು,: ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಎಂಬಿಬಿಎಸ್ ಕಲಿಯುವ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ಕಟ್ಟಡದಿಂದ ಹಾರಿ ಆತ್ಮಹತ್ಯೆಗೈದ ಘಟನೆ ಇಂದು ಮುಂಜಾವ ನಡೆದಿದೆ.

ಆತ್ಮಹತ್ಯೆಗೈದ ವಿದ್ಯಾರ್ಥಿನಿಯನ್ನು ಪ್ರಕೃತಿ ಶೆಟ್ಟಿ (20) ಎಂದು ಗುರುತಿಸಲಾಗಿದೆ. ಈ ವಿದ್ಯಾರ್ಥಿನಿಯು ಮೆಡಿಕಲ್ ಕಾಲೇಜಿಗೆ ಸಂಬಂಧಿಸಿದ ಹಾಸ್ಟೆಲ್‌ನಲ್ಲಿದ್ದರು‌‌‌. ಇಂದು ಮುಂಜಾವ ಸುಮಾರು 3 ಗಂಟೆಗೆ ಹಾಸ್ಟೆಲ್ ಕಟ್ಟಡದ 6ನೆ ಮಹಡಿಯಿಂದ ಹಾರಿ ಆತ್ಮಹತ್ಯೆ‌ ಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply