ಮಂಡ್ಯ ʼಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ ಘೋಷಿಸಿದ ಜಮಾತೆ ಉಲೆಮಾ ಹಿಂದ್‌ -Vishwanews24

Featured, ರಾಷ್ಟ್ರ ನ್ಯೂಸ್

ಮಂಡ್ಯ ʼಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ ಘೋಷಿಸಿದ ಜಮಾತೆ ಉಲೆಮಾ ಹಿಂದ್‌ -Vishwanews24

ನವದೆಹಲಿ: ಮಂಡ್ಯದಲ್ಲಿ ಹುಡುಗರ ಮುಂದೆ ʼಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ ಪಿಇಎಸ್‌ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್‌ ಖಾನ್‌ಗೆ ಜಮಾತ್‌ ಉಲೆಮಾ-ಎ-ಹಿಂದ್‌ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಪ್ರಕಟಿಸಿದೆ.

UP : ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಲವ್ ಜಿಹಾದ್‍ಗೆ 10 ವರ್ಷ ಜೈಲು, 1 ಲಕ್ಷ ದಂಡ ಘೋಷಣೆ -Vishwanews24

 

ಕಾಲೇಜಿನಲ್ಲಿ ಹುಡುಗರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಾಗ ಮುಸ್ಕಾನ್‌ ‘ಅಲ್ಲಾಹು ಅಕ್ಬರ್’ ಎಂದು ಕೂಗಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗಿದೆ. ವೈರಲ್‌ ಆದ ಬೆನ್ನಲ್ಲೇ ಜಮಾತ್‌ ಉಲೆಮಾ-ಎ-ಹಿಂದ್‌ ಟ್ವೀಟ್‌ ಮಾಡಿ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ.

 

 

 

 

Leave a Reply