ಮಕ್ಕಳಿಗೆ ಸಿಹಿ ನೀಡುವ ಮೂಲಕ ಮೇ 31 ರಿಂದ ಶಾಲೆ ಪುನಾರಂಭ : ಸಚಿವ ಮಧು ಬಂಗಾರಪ್ಪ – Vishwanews24

Featured, ರಾಜ್ಯ ನ್ಯೂಸ್

ಮಕ್ಕಳಿಗೆ ಸಿಹಿ ನೀಡುವ ಮೂಲಕ ಮೇ 31 ರಿಂದ ಪುನಾರಂಭ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: 2023-24ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಇಂದಿನಿಂದ ಶಾಲೆಗಳು ತೆರೆಯಲಿದ್ದು, ಮಕ್ಕಳಿಗೆ ಸಿಹಿ ನೀಡುವ ಮೂಲಕ ಮೇ 31 ರಿಂದ ಪುನಾರಂಭಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಇಲಾಖೆ ನೂತನ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.

ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಇಲಾಖೆ ನೂತನ ಸಚಿವ ಮಧು ಬಂಗಾರಪ್ಪ ಅವರು ಶಾಲಾ ಆರಂಭದ ಬಗ್ಗೆ ಫೇಸ್‌ ಬುಕ್‌ ನಲ್ಲಿ ಪೋಸ್ಟ್ ಹಾಕಿ, ಶುಭಾಶಯ ತಿಳಿಸಿದ್ದಾರೆ.

ಇನ್ನು ಶಾಲೆಯಲ್ಲಿ ಪೂರಕ ಸಿದ್ಧತೆಗಳು ಇಂದಿನಿಂದಲೇ ಆರಂಭಗೊಂಡಿದ್ದು, ಆರೋಗ್ಯಕರ ವಾತಾವರಣದಲ್ಲಿ ಖುಷಿಯ ಕಲಿಕೆ ನಿಮ್ಮದಾಗಲಿ. ಮಾದರಿ ಶಿಕ್ಷಣ ವ್ಯವಸ್ಥೆಗೆ ಶಿಕ್ಷಕರ, ಪೋಷಕರ ಹಾಗೂ ಕನ್ನಡಿಗರ ಸಹಕಾರವಿರಲಿ ಎಂದು ಹೇಳಿದ್ದಾರೆ.

ಉಡುಪಿ:  ಪ್ರವೀಣ್ ನೆಟ್ಟಾರು ಪತ್ನಿಗೆ ಉದ್ಯೋಗ ನೀಡುವ ಮೂಲಕ ಮಾನವೀಯತೆ ಮೆರೆದ ನಮ್ಮ ಮುಖ್ಯಮಂತ್ರಿ : ರಮೇಶ್ ಕಾಂಚನ್ – Vishwanews24

Leave a Reply