ಮತದಾರರ ಪಟ್ಟಿಗೆ ಆಧಾರ್‌‌‌‌‌ ಜೋಡಣೆ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ – Vishwanews24

Featured, ರಾಷ್ಟ್ರ ನ್ಯೂಸ್

ಮತದಾರರ ಪಟ್ಟಿಗೆ ಆಧಾರ್‌‌‌‌‌ ಜೋಡಣೆ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ – Vishwanews24

ನವದೆಹಲಿ: ಮತದಾರರ ಪಟ್ಟಿಯನ್ನು ಆಧಾರ್‌‌ನೊಂದಿಗೆ ಲಿಂಕ್‌‌ ಮಾಡಲು ಲೋಕಸಭೆಯು ಸೋಮವಾರ ಮಸೂದೆ-ಚುನಾವಣಾ ಕಾನೂನುಗಳ ಮಸೂದೆ 2021 ಅನ್ನು ಅಂಗೀಕರಿಸಿದೆ.

ಗುರುತನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಮತದಾರರಾಗಿ ನೋಂದಾಯಿಸಲು ಇಚ್ಚಿಸುವ ಜನರು ಆಧಾರ್‌ ಸಂಖ್ಯೆಯನ್ನು ಪಡೆಯಲು ಚುನಾವಣಾ ನೋಂದಣಿ ಅಧಿಕಾರಿಗಳಿಗೆ ಅವಕಾಶ ನೀಡಲು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ.

ಈ ವೇಳೆ ಕಾಂಗ್ರೆಸ್‌ ಮಸೂದೆಯನ್ನು ವಿರೋಧಿಸಿದ್ದು, ಅದನ್ನು ಸ್ಥಾಯಿ ಸಮಿತಿಗೆ ಕಳುಹಿಸುವಂತೆ ಒತ್ತಾಯಿಸಿತು.

ಮಹಾಲಕ್ಷ್ಮೀ  ಕೋ ಆಪರೇಟಿವ್ ಬ್ಯಾಂಕ್ ಗ್ರಾಹಕಸ್ನೇಹಿ ಸೇವೆ – Vishwanews24