ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

Featured, ಉಡುಪಿ

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಯನ್ನು ಮಳಿಗೆಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಾಖಾ ಮುಖ್ಯಸ್ಥರಾದ ವಿಜಯ್ ಕುಮಾರ್ ಡಿ,ಪುರಂದರ ತಿಂಗಳಾಯ,ಮುಸ್ತಫಾ ಏ ಕೆ,ಹರೀಶ್,ರಾಘವೇಂದ್ರ,ಇರ್ಷಾದ್,ಸಂದೀಫ್ ತಂಝೀಮ್ ಶಿರ್ವ ಉಪಸ್ಥಿತರಿದ್ದರು.

Leave a Reply