ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಸ್ಥಿರ : ಶೀಘ್ರ ಗುಣಮುಖರಾಗಿ ಎಂದು ಹಾರೈಸಿದ ಪಿಎಂ ಮೋದಿ – Vishwanews24

Featured, ರಾಷ್ಟ್ರ ನ್ಯೂಸ್

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಸ್ಥಿರ : ಶೀಘ್ರ ಗುಣಮುಖರಾಗಿ ಎಂದು ಹಾರೈಸಿದ ಪಿಎಂ ಮೋದಿ – Vishwanews24

ನವದೆಹಲಿ : ಜ್ವರದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಜಿ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ನರೇಂದ್ರ ಮೋದಿಹಾರೈಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಜೀ ಅವರು ಶೀಘ್ರ ಗುಣಮುಖರಾಗಲಿ ಎಂದು ನಾನು ಹಾರೈಸುತ್ತೇನೆ. ದೇವರು ಅವರಿಗೆ ಉತ್ತಮ ಆರೋಗ್ಯವನ್ನು ಕರುಣಿಸಲಿ. ಎಂದು ಪಿಎಂ ಮೋದಿ ಹಾರೆೈಸಿದ್ದಾರೆ.

ಮಾಜಿ ಪ್ರಧಾನಿಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆವೈದ್ಯರು ಬುಧವಾರ ತಿಳಿಸಿದ್ದಾರೆ

ನಾಡಿನ ಜನತೆಗೆ ದಸರಾ ಹಾಗೂ ವಿಜಯದಶಮಿ ಹಬ್ಬದ ಶುಭ ಕೋರಿದ ಸಿಎಂ ಬೊಮ್ಮಾಯಿ – Vishwanews24