ಮಾಜಿ ಪ್ರಧಾನಿ ವಾಜಪೇಯಿ ವಿಧಿವಶ ಹಿನ್ನಲೆ ಕರ್ನಾಟಕದಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ.ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಬಾಸ್ಕರ್ ಹೇಳಿಕೆ,
ಬೆಂಗಳೂರು: ಮಾಜಿ ಪ್ರಧಾನಿ ವಾಜಪೇಯಿ ವಿಧಿವಶ ಹಿನ್ನಲೆ ಕರ್ನಾಟಕದಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ, ಸರ್ಕಾರಿ ಕಛೇರಿಗಳಿಗೆ ರಜೆ ಸಾರಲಾಗಿದೆ.ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಬಾಸ್ಕರ್ ಹೇಳಿಕೆ,
7 ದಿನಗಳ ದೇಶದಾತ್ಯಂತ ಏಳು ದಿನಗಳ ಕಾಲ ಶೋಕಾಚರಣೆ ಆಚರಣೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ವಿಧಿವಶವಾದ ಹಿನ್ನಲೆಯಲ್ಲಿ ದೇಶದಾದ್ಯಂತ ಏಳು ದಿನಗಳ ಕಾಲ ಶೋಕಾಚರಣೆ ನಡೆಸಲು ಕೇಂದ್ರ ಸರ್ಕಾರ ಘೋಷಣೆ.
ಸರ್ಕಾರಿಸ್ವಾಮ್ಯದ ಎಲ್ಲಾ ಕಛೇರಿಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಿ ಗೌರವ ಸಲ್ಲಿಸುವಂತೆ ಘೋಷಣೆ. ಮತ್ತು ದೆಹಲಿ ಹಾಗೂ ಯತ್ತಾರಖಾಂಡ್ ಸರ್ಕಾರ ಕೂಡ ನಾಳೆಯ ದಿನ ಸರ್ಕಾರಿ ರಜೆ ಘೋಷಿಸಿದೆ.
