ಮಾಜಿ ಸಚಿವ ಆರ್ ವಿ ದೇಶಪಾಂಡೆಗೆ ಕೊರೋನಾ ಪಾಸಿಟಿವ್ -Vishwanews24

Featured, ರಾಜ್ಯ ನ್ಯೂಸ್

ಮಾಜಿ ಸಚಿವ ಆರ್ ವಿ ದೇಶಪಾಂಡೆಗೆ ಕೊರೋನಾ ಪಾಸಿಟಿವ್ -Vishwanews24

ಬೆಂಗಳೂರು : ಮಾಜಿ ಸಚಿವ ಆರ್ ವಿ ದೇಶಪಾಂಡೆಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಹೋಂ ಐಸೋಲೇಷನ್ ಆಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ನನಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ನನ್ನ ಸಂಪರ್ಕದಲ್ಲಿದ್ದಂತ ಯಾರಿಗಾದರೂ ಕೊರೋನಾ ಸೋಂಕಿನ ಲಕ್ಷಣಗಳಿದ್ದರೇ ಪರೀಕ್ಷೆಗೆ ಒಳಪಟ್ಟು, ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುವಂತೆ ಕೋರಿಕೊಂಡಿದ್ದಾರೆ.

ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಕೋವಿಡ್ ಪಾಸಿಟಿವ್ -Vishwanews24