ಮಾ. 19ರಂದು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಉಡುಪಿಗೆ – Vishwanews24
ಮಾ. 19ರಂದು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಉಡುಪಿಗೆ
ಉಡುಪಿ: ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಮಾ. 19ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಅಂದು ಅಪರಾಹ್ನ 2ಕ್ಕೆ ಮಣಿಪಾಲದ ಹೊಟೇಲ್ ಕಂಟ್ರಿಇನ್ ಸಭಾಂಗಣದಲ್ಲಿ ನಡೆಯಲಿರುವ ಪ್ರಬುದ್ಧರ ಗೋಷ್ಠಿಯಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕುಮಾರಸ್ವಾಮಿ ಸಿಎಂ ಆಗಲು ಕಾಂಗ್ರೆಸ್ ತ್ಯಾಗ ಅಪಾರ : ಡಿ.ಕೆ.ಶಿವಕುಮಾರ್ – Vishwanews24
