ಮಾ. 24 ಮತ್ತು 25 ರಂದು ಕಾಪು ಮಾರಿಗುಡಿಯಲ್ಲಿ ಇತಿಹಾಸ ಪ್ರಸಿದ್ಧ ಸುಗ್ಗಿ ಮಾರಿಪೂಜೆ  – vishwanews24

Featured, ಉಡುಪಿ

ಮಾ. 24 ಮತ್ತು 25 ರಂದು ಇತಿಹಾಸ ಪ್ರಸಿದ್ಧ ಕಾಪು ಸುಗ್ಗಿ ಮಾರಿಪೂಜೆ  

ಕಾಪು: ತುಳುನಾಡಿನ ಸಪ್ತಜಾತ್ರೆಗಳಲ್ಲಿ ಒಂದಾದ ಐತಿಹಾಸಿಕ ಹಿನ್ನೆಲೆ ಮತ್ತು ಪ್ರಸಿದ್ಧಿ ಪಡೆದಿರುವ ಕಾಪು ಮೂರು ಮಾರಿಗುಡಿಯಲ್ಲಿ ನಡೆಯುವ 2026 ನೇ ಸಾಲಿನ ಸುಗ್ಗಿಮಾರಿಪೂಜೆಯು ಮಾರ್ಚ್ 24-25ರಂದು ನಡೆಯಲಿದೆ.

ಸುಗ್ಗಿ ಮಾರಿಪೂಜೆಯಲ್ಲಿ ಕರಾವಳಿ ಜಿಲ್ಲೆಗಳು ಮಾತ್ರವಲ್ಲದೇ ಮಲೆನಾಡು, ಉತ್ತರ ಕನ್ನಡ, ಕಾಸರಗೋಡು, ಬೆಂಗಳೂರು, ಮುಂಬಯಿ ಸಹಿತವಾಗಿ ದೇಶ-ವಿದೇಶಗಳ ಲಕ್ಷಾಂತರ ಜನ ಭಕ್ತರು ಪಾಲ್ಗೊಳ್ಳುತ್ತಾರೆ.

 

ಇದನ್ನೂ ಓದಿ:

ಕರಾವಳಿ ಜಿಲ್ಲೆಯ ಪಾಲಿಗೆ ಕರಾಳ ಬಜೆಟ್ : ಯಶ್ಪಾಲ್ ಸುವರ್ಣ – vishwanews24

Leave a Reply