ಮೂಳೂರು ಬಿಲ್ಲವ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ -Vishwanews24

Featured, ಉಡುಪಿ

ಮೂಳೂರು ಬಿಲ್ಲವ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ.

ಕಾಪು: ಮೂಳೂರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ದಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಹಾಗೂ ಉಪಾಧ್ಯಕ್ಷ ಸಂಜೀವ ಆರ್ ಅಮೀನ್ ಧ್ವಜಾರೋಹಣಗೈದರು.
ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು ಸೇರಿದಂತೆ ಸಮಾಜ ಭಾಂಧವರು ಉಪಸ್ಥಿತರಿದ್ದರು.