ಮೇಯರ್ ಚುನಾವಣೆ : ಮಾಲ್ಡೀವ್ಸ್ ಆಡಳಿತ ಪಕ್ಷಕ್ಕೆ ಹೀನಾಯ ಸೋಲು – ಭಾರತದ ಪರ ನಿಲುವು ಹೊಂದಿರುವ ಪಕ್ಷಕ್ಕೆ ಜಯ – vishwanews24
ಮೇಯರ್ ಚುನಾವಣೆ : ಮಾಲ್ಡೀವ್ಸ್ ಆಡಳಿತ ಪಕ್ಷಕ್ಕೆ ಹೀನಾಯ ಸೋಲು – ಭಾರತದ ಪರ ನಿಲುವು ಹೊಂದಿರುವ ಪಕ್ಷಕ್ಕೆ ಜಯ
ಮಾಲೆ: ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರ ಪಕ್ಷಕ್ಕೆ ಮೇಯರ್ ಚುನಾವಣೆಯಲ್ಲಿ ಭಾರೀ ಮುಖಭಂಗವಾಗಿದ್ದು, ಭಾರತದ ಪರ ನಿಲುವು ಹೊಂದಿರುವ ಪಕ್ಷ ಜಯಗಳಿಸಿದೆ.
ಮಾಲೆಯ ಮೇಯರ್ ಚುನಾವಣೆಯಲ್ಲಿ ಸದ್ಯ ವಿರೋಧ ಪಕ್ಷವಾಗಿರುವ ಮಾಲ್ಡೀವಿಯನ್ ಡೆಮಾಕ್ರಟಿಕ್ ಪಾರ್ಟಿ ಭರ್ಜರಿ ಜಯ ಸಾಧಿಸಿದೆ.
ಮಂಗಳೂರು-ಉಡುಪಿಯಿಂದ ಅಯೋಧ್ಯೆಗೆ ನೇರ ರೈಲು ಸಂಪರ್ಕ : ರೈಲ್ವೇ ಸಚಿವರಿಗೆ ಶೋಭಾ ಪತ್ರ – vishwanews24
ಈ ಮೊದಲು ಮೊಹಮ್ಮದ್ ಮುಯಿಝು ಅವರು ಮೇಯರ್ ಆಗಿ ಆಯ್ಕೆಯಾಗಿದ್ದರು. ಅಧ್ಯಕ್ಷರಾಗಿ ನೇಮಕವಾದ ಬಳಿಕ ಮೇಯರ್ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಉಪ ಚುನಾವಣೆ ನಡೆದಿತ್ತು.
މާލެ ސިޓީގެ އިންތިހާބީ މޭޔަރ @adamazimމާލޭ ސިޓީގެ ކެމްޕެއިން ޓީމްތަކާއި ބައްދަލުކުރެއްވުން.#FehiThanavasMale pic.twitter.com/KatLG8AJgq
— Adamazimformayor (@MayorAdamAzim) January 14, 2024
