ಮೈಸೂರು: ಕಾಡಾನೆ ದಾಳಿ –  ದಸರಾ ಆನೆಗಳಲ್ಲಿ ಒಂದಾದ 39 ವರ್ಷದ ಗೋಪಾಲಸ್ವಾಮಿ ಆನೆ ದುರಂತ ಅಂತ್ಯ – Vishwanews24

Featured, ರಾಜ್ಯ ನ್ಯೂಸ್

ಮೈಸೂರು: ಕಾಡಾನೆ ದಾಳಿ –  ದಸರಾ ಆನೆಗಳಲ್ಲಿ ಒಂದಾದ 39 ವರ್ಷದ ಗೋಪಾಲಸ್ವಾಮಿ ಆನೆ ದುರಂತ ಅಂತ್ಯ

ಮೈಸೂರು: ಕಾಡಾನೆ ದಾಳಿಯಿಂದಾಗಿ ದಸರಾದ ಆನೆಯೊಂದು ಸಾವನ್ನಪ್ಪಿದ ಘಟನೆ ಬುಧವಾರದಂದು ವರದಿಯಾಗಿದೆ. ದಸರಾ ಆನೆಗಳಲ್ಲಿ ಒಂದಾಗಿರುವ 39 ವರ್ಷದ ಗೋಪಾಲಸ್ವಾಮಿ ಬುಧವಾರ ಕೊನೆಯುಸಿರೆಳೆದಿದೆ.

ಕಾಡಾನೆ ಜೊತೆ ಕಾದಾಟದಲ್ಲಿ ಗಾಯಗೊಂಡಿದ್ದ ದಸರಾ ಆನೆ ಗೋಪಾಲಸ್ವಾಮಿ ಸಾವು- Kannada Prabha

ಗೋಪಾಲಸ್ವಾಮಿ ಆನೆ ಮಂಗಳವಾರ ನಾಗರಹೊಳೆ ಮತ್ತಿಗೋಡು ಆನೆ ಶಿಬಿರದಲ್ಲಿ ಕಾಡಿಗೆ ಮೇಯಲು ಹೋಗಿದ್ದಾಗ ಸಂದರ್ಭದಲ್ಲಿ ಕಾಡಾನೆಗಳು ದಾಳಿ ನಡೆಸಿವೆ ಎಂದು ವರದಿಯಾಗಿದೆ.

ಮಂಗಳೂರು :ಮೂರು ದಿನಗಳಲ್ಲಿ ಸುರತ್ಕಲ್ ಟೋಲ್ ಗೇಟ್ ಸ್ಥಗಿತ : ಜಿಲ್ಲಾಧಿಕಾರಿ – Vishwanews24

ಈ ಆನೆಯನ್ನು 2009ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರದ ಎತ್ತೂರಿನಲ್ಲಿ ಸೆರೆ ಹಿಡಿಯಲಾಗಿತ್ತು. ಸೌಮ್ಯ ಸ್ವಭಾವದ ಈ ಆನೆ ಕಳೆದ ಹತ್ತು ವರ್ಷಗಳಿಂದ ದಸರಾ ಉತ್ಸವದಲ್ಲಿ ಭಾಗವಹಿಸುತ್ತಿತ್ತು.

ಮಂಗಳೂರು :ಮೂರು ದಿನಗಳಲ್ಲಿ ಸುರತ್ಕಲ್ ಟೋಲ್ ಗೇಟ್ ಸ್ಥಗಿತ : ಜಿಲ್ಲಾಧಿಕಾರಿ – Vishwanews24

ಮಂಗಳೂರು :ಮೂರು ದಿನಗಳಲ್ಲಿ ಸುರತ್ಕಲ್ ಟೋಲ್ ಗೇಟ್ ಸ್ಥಗಿತ : ಜಿಲ್ಲಾಧಿಕಾರಿ – Vishwanews24

Leave a Reply