ರನ್ಯಾರಾವ್ ಕೇಸ್ : ತನಿಖೆ ಮುಗಿಯುವ ತನಕ ಬಿಜೆಪಿಯವರು ಕಾಯಬೇಕು : ಸತೀಶ್ ಜಾರಕಿಹೊಳಿ – vishwanews24
ರನ್ಯಾ ರಾವ್ ಕೇಸ್ : ಯಾವ ಸಚಿವರು ಇದ್ದಾರೆ ಎಂದು ಬಿಜೆಪಿಯವರು ಹೆಸರು ಹೇಳಲಿ : ಸತೀಶ್ ಜಾರಕಿಹೊಳಿ
ಬೆಂಗಳೂರು: ರನ್ಯಾರಾವ್ ಕೇಸ್ನ ತನಿಖೆ ಮುಗಿಯುವ ತನಕ ಕಾಯಬೇಕು. ಯಾವ ಸಚಿವರು ಇದ್ದಾರೆ ಎಂದು ಬಿಜೆಪಿ ಅವರು ಹೆಸರು ಹೇಳಲಿ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಸಿಬಿಐ ತನಿಖೆ ನಡೆಯುತ್ತಿದೆ, ಕಾಯಬೇಕು. ಏರ್ಪೋರ್ಟ್ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತೆ. ಅದು ಕೇಂದ್ರ ಸರ್ಕಾರದ ಜವಾಬ್ದಾರಿ. ಸಚಿವರ ಬಗ್ಗೆ ಮಾತನಾಡಿದರೆ ಏಕೆ ಡ್ಯಾಮೇಜ್ ಆಗುತ್ತೆ? ಅವರ ಹೆಸರು ಹೇಳಲಿ ಎಂದು ಸವಾಲೆಸಗಿದರು.
ಉಡುಪಿ: ಕುಂದಾಪುರದಲ್ಲಿ ದೆಹಲಿಗೆ ತೆರಳುವ 2 ರೈಲುಗಳಿಗೆ ಹೆಚ್ಚುವರಿ ನಿಲುಗಡೆಗೆ ಆದೇಶ – vishwanews24
