ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ – Vishwanews24

Featured, ರಾಜ್ಯ ನ್ಯೂಸ್

ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ 

ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್.‌ ಬೊಮ್ಮಾಯಿ, ರಾಜ್ಯಾಧ್ಯಕ್ಷರಾದ ಶ್ರೀ ನಳಿನ್‌ ಕುಮಾರ್‌ ಕಟೀಲ್‌, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್.‌ ಯಡಿಯೂರಪ್ಪ, ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್‌ ಜೋಶಿ ಸೇರಿದಂತೆ ಅನೇಕ ಗಣ್ಯರು ಆತ್ಮೀಯವಾಗಿ ಸ್ವಾಗತಿಸಿದರು.

ಅಗ್ನಿಪಥ್ ಯೋಜನೆ ವಿರುದ್ಧ ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ – Vishwanews24

 

Leave a Reply