ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು : ಸಿಎಂ – vishwanews24
ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು :ಸಿಎಂ
ಬೆಂಗಳೂರು: ʻರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳುʼ ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರಿಂದು ಪ್ರತಿಕ್ರಿಯೆ ನೀಡಿದರು. ಸಂಘಟನೆಗಳು ಕರೆ ನೀಡಿದ್ದ ಬಂದ್ ಹಿಂಪಡೆದ ಬಗ್ಗೆ ಮಾತನಾಡಿದರು. ಎಲ್ಲಾ ಕನ್ನಡಪರ ಸಂಘಟನೆಗಳ ಮುಖಂಡರು ತಮ್ಮನ್ನು ಭೇಟಿ ಮಾಡಿ ಬಂದ್ ಹಿಂಪಡೆದಿರುವ ಬಗ್ಗೆ ಮಾಹಿತಿ ನೀಡಿದರು.
ಇದನ್ನೂ ಓದಿ:
ನವಿಮುಂಬಯಿ: ಉಡುಪಿ ಪುತ್ತಿಗೆ ಶ್ರೀಪಾದರಿಂದ ಚಾತುರ್ಮಾಸ ವ್ರತ ಸ್ವೀಕಾರ – vishwanews24
ʻರಾಜ್ಯದ ಜನರ ಹಿತ ಹಾಗೂ ರೈತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಅವರು ಕೆಲವು ಬೇಡಿಕೆ ಇಟ್ಟಿದ್ದಾರೆ. ಅವರ ಬೇಡಿಕೆಗಳನ್ನು ಪರಿಶೀಲನೆ ಮಾಡುವೆ. ಅವರ ಸಹಕಾರಕ್ಕೆ ಕೃತಜ್ಞತೆʼ ಎಂದು ತಿಳಿಸಿದರು.
