ರಾಜ್ಯಸಭೆ ಚುನಾವಣೆ :  ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಟ ಜಗ್ಗೇಶ್ – Vishwanews24

Featured, ರಾಜ್ಯ ನ್ಯೂಸ್

ರಾಜ್ಯಸಭೆ ಚುನಾವಣೆ :  ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಟ ಜಗ್ಗೇಶ್

ಬೆಂಗಳೂರು: ನಟ ಜಗ್ಗೇಶ್ ಮತ್ತು ಲೆಹರ್ ಸಿಂಗ್ ಅವರು ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾಗಿ ಇಂದು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಜಗ್ಗೇಶ್ ಎರಡನೇ ಅಭ್ಯರ್ಥಿಯಾಗಿ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಚಿವ ಜೆ. ಸಿ. ಮಾಧುಸ್ವಾಮಿ ಜೊತೆ ನಾಮಪತ್ರ ಸಲ್ಲಿಸಿದ್ದಾರೆ.

ಇನ್ನು ಬಿಜೆಪಿಯ ಮೂರನೇ ಅಭ್ಯರ್ಥಿ ಲೆಹರ್ ಸಿಂಗ್ ಸಹ ನಳಿನ್ ಕುಮಾರ್ ಕಟೀಲ್ ಮತ್ತು ಕಂದಾಯ ಸಚಿವ ಆರ್. ಅಶೋಕ ಜೊತೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ವಜಾ – Vishwanews24

Leave a Reply