ರಾಜ್ಯಸಭೆ ಚುನಾವಣೆ : ಬಿಜೆಪಿ ಅಭ್ಯರ್ಥಿ ನಿರ್ಮಲಾ ಸೀತಾರಾಮ್ ನಾಮಪತ್ರ ಸಲ್ಲಿಕೆ – Vishwnaews24

Featured, ರಾಜ್ಯ ನ್ಯೂಸ್

ರಾಜ್ಯಸಭೆ ಚುನಾವಣೆ : ಬಿಜೆಪಿ ಅಭ್ಯರ್ಥಿ ನಿರ್ಮಲಾ ಸೀತಾರಾಮ್ ನಾಮಪತ್ರ ಸಲ್ಲಿಕೆ

ಬೆಂಗಳೂರು : ರಾಜ್ಯ ಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನಾವಾಗಿದ್ದು, ಇಂದು ಬಿಜೆಪಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಸಿದ್ದಾರೆ.

ರಾಜ್ಯ ಸಭಾ ಚುನಾವಣೆಗೆ ಬಿಜೆಪಿಯಿಂದ ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್ ಅವರ ಹೆಸರನ್ನು ಬಿಜೆಪಿ ಹೈ ಕಮಾಂಡ್ ಅಧಿಕೃತವಾಗಿ ಘೋಷಣೆ ಮಾಡಿದೆ.

ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿಧಾನಸಭೆ ಕಾರ್ಯದರ್ಶಿಗೆ ನಾಮಪತ್ರ ಸಲ್ಲಿಸಿದ್ದಾರೆ. ನಟ ಜಗ್ಗೇಶ್ ಹಾಗೂ ಲೆಹರ್ ಸಿಂಗ್ ಸಹ ಕೆಲವೇ ಕ್ಷಣಗಳಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ಮಂಗಳೂರು: ಬಿಕ್ಕರ್ನಕಟ್ಟೆ ಅಪಘಾತ – ಓರ್ವನ ಮೆದುಳು ನಿಷ್ಕ್ರಿಯ ; ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ -Vishwanews24

Leave a Reply